ವಿಜಯಪುರ: ಧಾರ್ಮಿಕ ದತ್ತಿ ಇಲಾಖೆ, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹95 ಲಕ್ಷ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ವಿಜಯಪುರ ನಗರದ ವಾರ್ಡ್ ನಂ. 2ರಲ್ಲಿ ಶಿವಬಸಪ್ಪ ಗದ್ದುಗೆ ದೇವಸ್ಥಾನದ ಹತ್ತಿರ ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾದ ₹10 ಲಕ್ಷ ಮೊತ್ತದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾದ ₹15 ಲಕ್ಷ ಮೊತ್ತದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಹಾಗೂ ದರ್ಗಾದ ಕರಿಸಿದ್ಧೇಶ್ವರ ದೇವಸ್ಥಾನ ಹತ್ತಿರ ₹70 ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಮೇಯರ್ ಎಂ.ಎಸ್.ಕರಡಿ, ಹಾಲುಮತ ಸಮಾಜದ ಅಧ್ಯಕ್ಷ ಮಲ್ಲು ಯಾದವಾಡ, ಸದಸ್ಯ ರಾಜಶೇಖರ ಕುರಿಯವರ, ಮುಖಂಡರಾದ ಭೀಮನಗೌಡ ಪಾಟೀಲ, ಸಾಯಬಣ್ಣ ಭೋವಿ, ಶಂಕರ ಬಾಲದಂಡಿ, ಈರಣ್ಣ ವಾಡೆದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-26-881313793

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.