ವಿಜಯಪುರ: ನಗರದ ವಾರ್ಡ್ ನಂ.8ರ ದೇವಗಿರಕರ ಸ್ಮಶಾನದಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಂಜೂರಾದ ₹ 4 ಕೋಟಿ ಅನುದಾನದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಭೂಮಿಪೂಜೆ ಬಳಿಕ ಸಾರ್ವಜನಿಕರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಸಕರಾತ್ಮಕವಾಗಿ ಸ್ಪಂದಿಸಿದರು.

ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ಅಶೋಕ ನ್ಯಾಮಗೌಡ, ಮಳುಗೌಡ ಪಾಟೀಲ, ಮುಖಂಡರಾದ ರಾಜೇಶ ದೇವಗಿರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-739353377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.