ಗುರುವಾರ , ಅಕ್ಟೋಬರ್ 29, 2020
20 °C

ವಿಜಯಪುರ: ಸಿಡಿಲು ಬಡಿದು ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಮುದ್ದೇಬಿಹಾಳ ತಾಲ್ಲೂಕಿನ ಇಣಚಗಲ್ಲ ಗ್ರಾಮದ ಹುಲಗಪ್ಪ ಯಲ್ಲಪ್ಪ ಮಾದರ (38) ಭಾನುವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಇಣಚಗಲ್ಲ ಮತ್ತು ಜಕ್ಕೆರಾಳ ಗ್ರಾಮಗಳ ನಡುವೆ ಇರುವ ಜಮೀನಿನಲ್ಲಿ ಹೊಲ ಉಳುವಾಗ ಮಳೆ ಬಂದ ಕಾರಣ ಮರದ ಅಡಿ ನಿಂತಿದ್ದಾಗ ಸಿಡಿಲು ಬಡಿದಿದೆ. ಜೊತೆಗಿದ್ದ ಎತ್ತುಗಳು ಪ್ರಾಣಾಪಾಯದಿಂದ ಪಾರಾಗಿವೆ. 

ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಸಾಧಾಕರಣ ಮಳೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು