ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ಹಾಗೂ ದೀರ್ಘಕಾಲದ ಉಸಿರಾಟ ಇಂತಹ ಸಮಸ್ಯೆ ಕುರಿತು ಉಚಿತ ತಪಾಸಣೆ ಶಿಬಿರ ಮೇ 11 ರಿಂದ ಮೇ 14ರ ವರೆಗೆ ನಡೆಯಲಿದೆ.

ತಜ್ಞ ವೈದ್ಯರು ಇದರಲ್ಲಿ ಭಾಗವಹಿಸಿ, ಚಿಕಿತ್ಸೆ ನೀಡಲಿದ್ದಾರೆ.

ನಾಲ್ಕು ದಿನ ನಡೆಯಲಿರುವ ಈ ಶಿಬಿರವನ್ನು ಸಾರ್ವಜನಿಕರು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9513397413 ಸಂಪರ್ಕಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-814733136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.