ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಷ್ಠಾಪಿಸಿರುವ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವರು ಸ್ವಾಮೀಜಿಗಳು ಇದ್ದರು
ಪ್ರಜಾವಾಣಿ ಚಿತ್ರ
ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಕೆಚ್ಚೆದೆ ಬದ್ಧತೆ ಛಲದೊಂದ ಹೋರಾಡಿದ ಕೀರ್ತಿ ಕಿತ್ತೂರು ರಾಣಿ ಚನ್ನಮ್ಮಗೆ ಸಲ್ಲುತ್ತದೆ
ಸಿದ್ದರಾಮಯ್ಯ ಮುಖ್ಯಮಂತ್ರಿ
ಬೆಂಗಳೂರು ವಿಧಾನಸೌಧದ ಎದುರು ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನ ಮೂರ್ತಿ ಪ್ರತಿಷ್ಠಾಪಿಸಲು ಮುಖ್ಯಮಂತ್ರಿ ಸರ್ಕಾರ ಆದ್ಯತೆ ನೀಡಬೇಕು. ಈ ಮೂಲಕ ಗೌರವ ಸಲ್ಲಿಸಬೇಕು
ವಚನಾನಂದ ಸ್ವಾಮೀಜಿ ಪಂಚಮಸಾಲಿ ಪೀಠಹರಿಹರ
ಚನ್ನಮ್ಮ ಕೇವಲ ಒಂದು ಸಮಾಜದ ಸ್ವತ್ತಲ್ಲ ಬ್ರಿಟೀಷರ ವಿರುದ್ದ ಹೋರಾಡಿದ ದಿಟ್ಟ ಮಹಿಳೆ. ಜಾತ್ಯತೀತ ಮಾನವೀಯ ಮೌಲ್ಯ ಹೊಂದಿರುವ ಮಹಿಳೆ
ಶಿವಾನಂದ ಪಾಟೀಲ ಸಚಿವ
ಬಸವಣ್ಣನವರ ನಾಡಿನಲ್ಲಿ ಎಲ್ಲಾ ಧರ್ಮ ಜಾತಿಗಳನ್ನು ಅನೇಕ ಶ್ರೀಗಳು ಒಗ್ಗಟ್ಟಾಗಿ ತೆಗೆದುಕೊಂಡು ಹೋಗಿದ್ದು ಈ ಜಿಲ್ಲೆಗಳು ಸರ್ವಜನಾಂಗದ ಶಾಂತಿಯ ತೋಟವಾಗಿದೆ