ವಿಜಯಪುರ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ವಿಜಯಪುರ ಜಿಲ್ಲೆಯ 13 ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿಗಳ ಸದಸ್ಯರ ಸ್ಥಾನಗಳನ್ನು ನಿಗದಿಪಡಿಸಿ ಪ್ರಕಟಿಸಿದೆ.

ಈ ವಿವರಗಳನ್ನು ಕರ್ನಾಟಕ ಪಂಚಾಯತ್ ರಾಜ್ ಸಿಮಾ DreFob ಆಯೋಗದ ವೆವ್ ಸೈಟ್: https://rdpr.karnataka.gov.in/rdc/public ಹಾಗೂ 2026ರ ಏಪ್ರಿಲ್ 18ರಂದು ಕರ್ನಾಟಕ ವಿಶೇಷ ರಾಜ್ ಪತ್ರದ ವಿಳಾಸ: https://erajyapatra.karnataka.gov.in ಪ್ರಕಟಿಸಲಾಗಿದೆ.

ಪ್ರಕಟಣೆಯಲ್ಲಿ ತಿಳಿಸಿರುವಂತೆ ಸಾರ್ವಜನಿಕ ಅಭಿಪ್ರಾಯ, ಅಕ್ಷೇಪಣೆಗಳನ್ನು ಆನ್ ಲೈನ್ ಮುಖಾಂತರ ಆಯೋಗದ ವೆಬ್ಸೈಟ್ನಲ್ಲಿ ಹಾಗೂ ಖುದ್ದಾಗಿ, ಅಂಚೆಯ ಮೂಲಕ ಕರ್ನಾಟಕ ಪಂಚಾಯತ್ ರಾಜ್ ಇಲಾಖೆ ಗೇಟ್ ನಂ.2, 2ನೇ ಮಹಡಿ ಕೊಠಡಿ ಸಂಖ್ಯೆ 229 ಮತ್ತು 230 ಬಹುಮಹಡಿಗಳ ಕಟ್ಟಡ ಬೆಂಗಳೂರನಲ್ಲಿ ಮಾತ್ರ ಏ.24 ಒಳಗಾಗಿ ಸಲ್ಲಿಸಲು ಅವಕಾಶವಿದೆ.

ಜಿಲ್ಲೆಯ ಎಲ್ಲ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ತಪ್ಪದೇ ಈ ಅಧಿಸೂಚನೆಯನ್ನು ಪರಿಶೀಲಿಸಿ, ನಿಗದಿತ ಸಮಯದ ಒಳಗಾಗಿ ಕರ್ನಾಟಕ ಪಂಚಾಯತ್ ರಾಜ್ ಇಲಾಖೆ ಗೇಟ್ ನಂ.2, 2ನೇ ಮಹಡಿ ಕೊಠಡಿ ಸಂಖ್ಯೆ 229 ಮತ್ತು 230 ಬಹುಮಹಡಿಗಳ ಕಟ್ಟಡ ಬೆಂಗಳೂರು ಇವರಿಗೆ ನೇರವಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-26-1934676463

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.