ವಿಜಯಪುರ: ಆಲಮೇಲ ತಾಲ್ಲೂಕಿನ ಮೋರಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮೋರಟಗಿ ಗ್ರಾಮವನ್ನು ಹಾಗೂ ಸಿಂದಗಿ ತಾಲ್ಲೂಕಿನ ಗಬಸಾವಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಗಬಸಾವಳಗಿ, ಕೆರೂರ, ಆಹೇರಿ, ಬಿಸನಾಳ ಹಾಗೂ ಹಂಚಿನಾಳ ಗ್ರಾಮಗಳನ್ನು ಹಾಗೂ ಗುತ್ತರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಗುತ್ತರಗಿ ಹಾಗೂ ಭಂಟನೂರ ಗ್ರಾಮಗಳನ್ನು ಮತ್ತು ತಾಳಿಕೋಟೆ ತಾಲ್ಲೂಕಿನ ಸಾಸನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಾಸನೂರ ಹಾಗೂ ಚಬನೂರ ಗ್ರಾಮಗಳನ್ನು ಹಾಗೂ ಬಸವನಬಾಗೇವಾಡಿ ತಾಲ್ಲೂಕಿನ ವಡವಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ವಡವಡಗಿ, ಹುಲಿಬೆಂಚಿ, ನಾಗರಾಳಹುಲಿ, ನಂದಿಹಾಳ ಪಿ.ಎಚ್, ಸಿಂಧಗೇರಿ ಹಾಗೂ ಶರಣ ಸೋಮನಾಳ ಗ್ರಾಮಗಳನ್ನು ಒಳಪಡಿಸಿ ಗ್ರಾಮ ಪಂಚಾಯಿತಿಗಳನ್ನು ಪುನರ್ ರಚಿಸಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ಆನಂದ. ಕೆ. ಅಧಿಸೂಚನೆ ಹೊಡಿಸಿದ್ದಾರೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಏ. 2 ರೊಳಗೆ ಲಿಖಿತವಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-26-1130205030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.