ವಿಜಯಪುರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಹರ್-ಘರ್ ತಿರಂಗಾ ಅಭಿಯಾನದಡಿ ಐತಿಹಾಸಿಕ ಗೋಳಗುಮ್ಮಟದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಮ್ಮಿಕೊಳ್ಳಲಾಯಿತು.

ಗೋಳಗುಮ್ಮಟ ಆವರಣದಿಂದ ನಡೆದ ಈ ಜಾಥಾಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.

ಕಮಾಂಡೋ ಅಕಾಡೆಮಿಯ ಹಾಗೂ ನಗರದ ಸೈಕ್ಲಿಸ್ಟ್ ಅವರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಾಥಾ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಬಿ.ಪಾಟೀಲ, ತರಬೇತುದಾರರು, ಸಾರ್ವಜನಿಕರು ಉಪಸ್ಥಿತರಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.