ವಿಜಯಪುರ: ಭಾರತ ಜನಗಣತಿ-2027ರ ಒಂದನೇ ಹಂತದಲ್ಲಿ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಏ.16ರಿಂದ ಮೇ 15ರ ವರೆಗೆ 30 ದಿನಗಳ ಕಾಲ ನಡೆಯಲಿದ್ದು, ಗಣತಿದಾರರು ತಮ್ಮ ಮನೆಗಳಿಗೆ ಭೇಟಿ ನೀಡಿದ ವೇಳೆ ಅವರು ಕೇಳುವ ಪ್ರಶ್ನೆಗೆ ಉತ್ತರ ನೀಡುವ ಮೂಲಕ ಗಣತಿ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಆನಂದ ಕೆ. ತಿಳಿಸಿದ್ದಾರೆ.

ತಮ್ಮ ಮನೆಗೆ ಭೇಟಿ ನೀಡುವ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ಸಹಕರಿಸುವ ಮೂಲಕ ಭಾರತ ಜನಗಣತಿ ಕಾರ್ಯ ಯಶಸ್ವಿಗೊಳಿಸಬೇಕು ಎಂದು ತಿಳಿಸಿದ್ದಾರೆ.

ಸ್ವಯಂ ಗಣತಿದಾರರಿಗೆ ಅಭಿನಂದನೆ ಜನಗಣತಿ-2027 ರ ಮೊದಲ ಹಂತದಲ್ಲಿ ಏ.1ರಿಂದ 15 ರವರೆಗೆ ನಡೆದ ಸ್ವಯಂ ಗಣತಿ ಕಾರ್ಯದಲ್ಲಿ ಪಾಲ್ಗೊಂಡ ಜಿಲ್ಲೆಯ 14,042 ನಾಗರಿಕರಿಗೆ ಇದೇ ವೇಳೆ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-26-344291417

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.