ಪ್ರಜಾವಾಣಿ ವಾರ್

ಇಂಡಿ: ತಾಲ್ಲೂಕಿನ ಮಿರಗಿ ಹಳ್ಳ ಮತ್ತು ಗೋಳಸಾರ ಹಳ್ಳಕ್ಕೆ ಕೃಷ್ಣಾ ಮೇಲ್ದಂಡೆ ಕಾಲುವೆ ಮುಖಾಂತರ ನೀರು ಹರಿಸಿ ನೀರಿನ ತೊಂದರೆ ತಪ್ಪಿಸಬೇಕೆಂದು ಆಗ್ರಹಿಸಿ ಗುರುವಾರ ಆ ಗ್ರಾಮಗಳ ರೈತರಿಂದ ನಗರದ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು.

ಕರವೇ ತಾಲ್ಲೂಕು ಅಧ್ಯಕ್ಷ ಬಾಳು ಮುಳಜಿ ಮಾತನಾಡಿ, ಮಿರಗಿ ಹಳ್ಳಕ್ಕೆ ಕೃಷ್ಣಾ ಕಾಲುವೆ ನೀರು ಹರಿಸಿದರೆ ಮಿರಗಿ, ಗೋಳಸಾರ, ನಾದ, ಸಂಗೋಗಿ, ಶಿರಶ್ಯಾಡ ಈ ಎಲ್ಲ ಗ್ರಾ.ಪಂ ಗಳಿಗೆ ಕುಡಿಯುವ ನೀರಿನ ಅನುಕೂಲವಾಗುತ್ತದೆ. ಕಾರಣ ಕಾಲುವೆ ಮುಖಾಂತರ ಹಳ್ಳಕ್ಕೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡ ಶ್ರೀಶೈಲ ಮದರಿ ಮಾತನಾಡಿದರು. ಬಸವರಾಜ ಖಸ್ಕಿ, ಭೀಮಣ್ಣ ಅವಟಿ, ಬಸವರಾಜ ಭಂಥನಾಳ, ಶಿವಲಿಂಗಪ್ಪ ರೋಡಗಿ, ಯಲ್ಲಪ್ಪ ಗಾಳಿ, ಶಿವಾನಂದ ಕಲಶೆಟ್ಟಿ, ರವಿಕಾಂತ ರೋಡಗಿ, ಭೀಮರಾಯ ಹಳ್ಳಿ, ಕಾಂತಪ್ಪ ಗಡೆಕರ, ಸುರೇಸ ಪಾಟೀಲ, ನಾಮದೇವ ಸಾಳುಂಕೆ, ಅಶೋಕ ಆನೂರ, ಶಿವಲಿಂಗಪ್ಪ ರೋಡಗಿ ಇದ್ದರು. ನಗರದ ತಹಶೀಲ್ದಾರ್ ಬಿ.ಎಸ್. ಕಡಕಬಾವಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-26-872010876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.