ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಶಾಲಾ ವಿದ್ಯಾರ್ಥಿಗಳು ಮಲ್ಲಕಂಬ ಕಸರತ್ತು ಪ್ರದರ್ಶಿಸಿದರು
ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಶಾಲಾ ವಿದ್ಯಾರ್ಥಿನಿಯರು ದೇಶಭಕ್ತಿಗೀತೆಗೆ ನೃತ್ಯ ಪ್ರದರ್ಶಿಸಿದರು –ಪ್ರಜಾವಾಣಿ ಚಿತ್ರ
ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಕ್ರೀಡಾ ಸಾಧಕರನ್ನು ಗಣ್ಯರು ಸನ್ಮಾನಿಸಿದರು –ಪ್ರಜಾವಾಣಿ ಚಿತ್ರ