ವಿಜಯಪುರ: ನಗರದ ಲೊಯೋಲಾ ಇಂಗ್ಲಿಷ್ ಮಾಧ್ಯಮ ಶಾಲೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 98 ರಷ್ಟು ಉತ್ತಮ ಫಲಿತಾಂಶ ದಾಖಲಿಸಿದೆ.

ರಮ್ಯಾ ರಾಣಿ ಮಹಿಂದ್ರಕರ ಶೇ 92.96 (ಪ್ರಥಮ), ಅನುಸೂಯಾ ಇಟಗಿ ಶೇ 89.28 (ದ್ವಿತೀಯ) ಹಾಗೂ ವರ್ಷಾ ದೇವರಮನಿ ಶೇ 87.57 (ತೃತೀಯ) ಅಂಕ ಪಡೆದಿದ್ದಾರೆ.

ಒಟ್ಟು 80 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉನ್ನತ ದರ್ಜೆ ಮತ್ತು ಪ್ರಥಮ ದರ್ಜೆಯಲ್ಲಿ 48 ವಿದ್ಯಾರ್ಥಿಗಳು, ದ್ವಿತೀಯ ದರ್ಜೆಯಲ್ಲಿ 17 ವಿದ್ಯಾರ್ಥಿಗಳು ಮತ್ತು ಸಾಮಾನ್ಯ ದರ್ಜೆಯಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-26-1459773452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.