ಮಂಗಳವಾರ, ನವೆಂಬರ್ 24, 2020
21 °C

ವಿಜಯಪುರ: ಶಾಸಕ ಯತ್ನಾಳ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕನ್ನಡ ಪರ ಸಂಘಟನೆಗಳನ್ನು ರೋಲ್ ಕಾಲ್ ಸಂಘಟನೆಗಳು ಎಂದು ಟೀಕಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  

ಯತ್ನಾಳ ಕಚೇರಿ ಎದುರು ಅವರ ಪ್ರತಿಕೃತಿ ದಹಿಸಿ, ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಮರಾಠಾ ಸಮುದಾಯವನ್ನು ಓಲೈಸುವ ಉದ್ದೇಶದಿಂದ ಪ್ರಾಧಿಕಾರ ರಚಿಸಿರುವ ಬಿಜೆಪಿ ಸರ್ಕಾರದ ಕ್ರಮ ಖಂಡನೀಯ ಎಂದರು. 

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ. ಮುಲ್ಲಾ, ಮಹಾದೇವ ರಾವ್ ಜಿ, ಪ್ರಕಾಶ ಕುಂಬಾರ, ಫಯಾಜ್ ಕಲಾದಗಿ, ಅಶೋಕ ಹರಿವಾಳ, ಶ್ರೀಕಾಂತ ಬಿಜಾಪುರ, ಶಿವಾನಂದ ದುದಗಿ, ಬಸವರಾಜ ಬಿ.ಕೆ. , ದಸ್ತಗೀರ ಸಾಲೊಟಗಿ ಇದ್ದರು.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು