ವಿಜಯಪುರ: ಮೊಹರಂ ಹಬ್ಬದ ಅಂಗವಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಮತ್ತು ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಜುಲೈ 6ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 7 ರ ಮಧ್ಯರಾತ್ರಿಯ ವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ನಿಷೇಧಾಜ್ಞೆ ಜಾರಿ:

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ-3 ಜುಲೈ 5 ರಿಂದ 12ರ ವರೆಗೆ ನಡೆಯಲಿದ್ದು, ವಿಜಯಪುರ ನಗರದ ಎಸ್.ಎಸ್.(ಬಿ) ಪ್ರೌಢಶಾಲೆಯಲ್ಲಿ ಪರೀಕ್ಷೆಯ ಉತ್ತರ ಪತ್ರಿಕೆ ಬಂಡಲ್ಗಳ ಭದ್ರತಾ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.