ವಿಜಯಪುರ: ಅಂಗವಿಕಲರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ 2026ನೇ ಸಾಲಿನಲ್ಲಿ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ awards.gov.in ಮೂಲಕ 2026ರ ಜುಲೈ 31ರ ಒಳಗಾಗಿ ಸಲ್ಲಿಸುವುದು ಕಡ್ಡಾಯ. ಭೌತಿಕ ರೂಪದಲ್ಲಿ ಅಥವಾ ಯಾವುದೇ ಇತರ ಮಾಧ್ಯಮದ ಮೂಲಕ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ನಾಮನಿರ್ದೇಶನವು ಪೋರ್ಟಲ್ನಲ್ಲಿ ಲಭ್ಯವಿರುವ ನಮೂನೆಯಲ್ಲಿ ನಿರ್ದಿಷ್ಟಪಡಿಸಿದಂತೆ ಎಲ್ಲ ವಿವರಗಳನ್ನು ಒಳಗೊಂಡಿರಬೇಕು ಮತ್ತು ಗಮನಾರ್ಹ ಹಾಗೂ ಸ್ಫೂರ್ತಿದಾಯಕ ಸಾಧನೆಗಳನ್ನು ನಿರೂಪಣಾ ರೂಪದಲ್ಲಿ ಸ್ಪಪ್ಪವಾಗಿ ಹೈಲೈಟ್ ಮಾಡಬೇಕು.

ಮಾನದಂಡಗಳು, ರಾಷ್ಟ್ರೀಯ ಪ್ರಶಸ್ತಿಗಳ ಮಾರ್ಗಸೂಚಿ ಹಾಗೂ ಇತರ ಮಾತಿಗಾಗಿ ಇಲಾಖೆಯ ವೆಬ್ಸೈಟ್ depwd.gov.inಗೆ ಕೂಡ ಭೇಟಿನೀಡಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-1853025112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.