ವಿಜಯಪುರ: ಕರ್ನಾಟಕ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಏಪ್ರಿಲ್ 5 ರಂದು ಮಧ್ಯಾಹ್ನ 12 ಗಂಟೆಗೆ ವಿಜಯಪುರಕ್ಕೆ ಆಗಮಿಸುವರು. ಏಪ್ರಿಲ್ 6ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಅಂದು ಮಧ್ಯಾಹ್ನ 3.30ಕ್ಕೆ ನಗರದ ಅಫಜಲಪುರ ಟಕ್ಕೆನಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಸ್ಥಳೀಯ ಅಲ್ಪಸಂಖ್ಯಾತರ ಕುಂದುಕೊರತೆ ವಿಚಾರಣೆ ನಡೆಸುವರು. ಸಂಜೆ 4.30 ರಿಂದ ಅಲ್ಪಸಂಖ್ಯಾತರ ಮಹಿಳೆಯರು ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆಯ ಪ್ರೇರೇಪಿಸಲು ಎಂಬ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಏಪ್ರಿಲ್ 7ರಂದು ಬೆಳಿಗ್ಗೆ 10.30ಕ್ಕೆ ಸ್ಥಳೀಯ ಹಿಂದುಳಿದ ಪ್ರದೇಶಗಳಲ್ಲಿರುವ ಅಂಗನವಾಡಿ, ಉರ್ದು ಶಾಲೆಗಳು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಭೇಟಿ ನೀಡಿ, ಮಧ್ಯಾಹ್ನ 3 ಗಂಟೆಗೆ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಗೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-26-496797692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.