ವಿಜಯಪುರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿಯನ್ನು ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಈಚೆಗೆ ಆಚರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಮಾತನಾಡಿ, ‘ರಾಜೀವ್ ಗಾಂಧಿಯವರು ದೇಶದಲ್ಲಿ ಕಂಪ್ಯೂಟರ್ ಹಾಗೂ ದೂರಸಂಪರ್ಕ ಕ್ರಾಂತಿಗೆ ಮುನ್ನುಡಿ ಬರೆದ ಹರಿಕಾರರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹಾಗೂ ಗ್ರಾಮ ಸ್ವರಾಜ ಕನಸು ಕಂಡ ದೇಶ ಭಕ್ತ’ ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಪ್ರಧಾನ ಕಾರ್ಯದರ್ಶಿ ಎಂ.ಎಂ. ಮುಲ್ಲಾ, ವಸಂತ ಹೊನಮೋಡೆ, ದೇಸು ಚವ್ಹಾಣ, ಸಂತೋಷ ಬಾಲಗಾಂವಿ, ಭಾರತಿ ಹಡಪದ, ಇಲಿಯಾಸ್ ಅಹ್ಮದ ಸಿದ್ದೀಕಿ, ರಜಾಕಸಾಬ ಕಾಖಂಡಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-26-470976010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.