ವಿಜಯಪುರ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುರುವಾರ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.

ಬಂಜಾರಾ ಕ್ರಾಸ್ ಸೇವಾಲಾಲ ವೃತ್ತದ ಹತ್ತಿರ ₹6 ಲಕ್ಷ ಅನುದಾನದ 16 ಮೀಟರ್ ಎತ್ತರದ ಹೈಮಾಸ್ಟ್ ದೀಪ ಅಳವಡಿಕೆ, ವಾರ್ಡ್ 4ರ ಭೂತನಾಳ ತಾಂಡಾದಲ್ಲಿ ₹2 ಕೋಟಿ ಅನುದಾನದಲ್ಲಿ ಭೂತನಾಳ ತಾಂಡಾದ ಉತ್ತರ ಮತ್ತು ದಕ್ಷಿಣ ಭಾಗದ ಆಂತರಿಕ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಗೋಪಾಲ ಮಹಾರಾಜ್, ದನಸಿಂಗ್ ಮಹಾರಾಜ್, ಮೇಯರ್ ಎಂ.ಎಸ್. ಕರಡಿ, ಮಹಾನಗರ ಪಾಲಿಕೆ ಸದಸ್ಯರಾದ ಮಳುಗೌಡ ಪಾಟೀಲ, ವಿಠ್ಠಲ ಹೊಸಪೇಟೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-26-1233511009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.