ಶನಿವಾರ, 13 ಜೂನ್ 2026
×
ADVERTISEMENT

ರಾಜ್ಯ ಬ್ಯಾಡ್ಮಿಂಟನ್ ಟೂರ್ನಿ ಇಂದಿನಿಂದ: 756 ಕ್ರೀಡಾಪಟುಗಳು ಭಾಗಿ

Published : 17 ಮೇ 2026, 0:09 IST
Last Updated : 17 ಮೇ 2026, 4:51 IST
ADVERTISEMENT
ಫಾಲೋ ಮಾಡಿ
Comments
ವಿಜಯಪುರದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗಿರುವ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅಂತರರಾಷ್ಟ್ರೀಯ ಮಟ್ಟಕ್ಕೆ ಏರಲು ಕನಸು ಕಾಣುತ್ತಿರುವ ಹೊಸ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸಲಾಗಿದೆ 
– ಕುಮಾರ ಬಂಗಾರಪ್ಪ,ಅಧ್ಯಕ್ಷ, ಕರ್ನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಶನ್‌
ಸೈಕ್ಲಿಂಗ್‌, ವೃಕ್ಷಥಾನ್‌ ಹೆರಿಟೇಜ್‌ ರನ್‌ನಿಂದ ಈಗಾಗಲೇ ಪ್ರಸಿದ್ಧವಾದ ವಿಜಯಪುರದಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಪಂದ್ಯ ಆಯೋಜನೆಯಿಂದ ದೇಶ ಹಾಗೂ ರಾಜ್ಯದ ಗಮನ ಸೆಳೆಯಲಿದೆ 
–ಎಂ.ಬಿ.ಪಾಟೀಲ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT