ವಿಜಯಪುರ: ‘ಬೀದಿ ನಾಯಿ ಉಪಟಳ ಸಂಪೂರ್ಣವಾಗಿ ನಿಯಂತ್ರಣ ಮಾಡಲು ಪಾಲಿಕೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ ಒತ್ತಾಯಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಬೀದಿ ನಾಯಿಗಳ ಹಾವಳಿ ಭೀಕರ ಸ್ವರೂಪ ತಲುಪಿದೆ. ಚಿಕ್ಕ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಆ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ, ಮಗುವಿನ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು’ ಎಂದರು.

‘ಬೀದಿ ನಾಯಿಗಳ ಉಪಟಳಕ್ಕೆ ಜನ ಭಯಭೀತರಾಗಿದ್ದಾರೆ. ಈ ನಿಟ್ಟಿನಲ್ಲಿ ಪಾಲಿಕೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಬೀದಿ ನಾಯಿಗಳ ಉಪಟಳ ನಿಯಂತ್ರಿಸುವ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-1797635694

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.