ವಿಜಯಪುರ: 2026 -27ನೇ ಸಾಲಿನ ಜಿಲ್ಲಾ ಬಾಲಭವನದಿಂದ 5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರವು ಏ.10 ರಿಂದ 24 ರವರೆಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಡೆಯಲಿದೆ. ಮಕ್ಕಳ ಸೃಜನಾತ್ಮಕತೆ, ಕೌಶಲಾಭಿವೃದ್ಧಿ ಮತ್ತು ಮನರಂಜನೆಗಾಗಿ ಚಿತ್ರಕಲೆ, ನೃತ್ಯ, ಕರಾಟೆ ಹಾಗೂ ಕರಕುಶಲ ಕಲೆ ಚಟುವಟಿಕೆಗಳು ಶಿಬಿರದಲ್ಲಿ ಏರ್ಪಡಿಸಿದೆ.

ಕಚೇರಿ ವೇಳೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಜಿಲ್ಲಾ ಬಾಲಭವನ, ಮನಗೂಳಿ ರಸ್ತೆ, ವಿಜಯಪುರ ಅವರನ್ನು ಮೊ.7760402239 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-26-803581628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.