ತಾಂಬಾ: ಗ್ರಾಮದ ಇಂಡಿ ಮತ್ತು ದೇವರಹಿಪ್ಪರಗಿ ರಸ್ತೆಯ ಮಧ್ಯದಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಿಂದ ರೈತರು ಪರದಾಡುವಂತಾಗಿದೆ.

ಗ್ರಾಮದಲ್ಲಿ ಮೂರು ಪೆಟ್ರೋಲ್ ಬಂಕ್ಗಳು ಇವೆ. ಅದರಲ್ಲಿ ಎರಡು ಬಂಕ್ಗಳಲ್ಲಿ ಹಲವು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಸಿಗುತ್ತಿರಲಿಲ್ಲ. ಆದರೆ ಗ್ರಾಮದ ಇಂಡಿ ಮತ್ತು ದೇವರಹಿಪ್ಪರಗಿ ರಸ್ತೆಯ ಮಧ್ಯದಲ್ಲಿರುವ ಎಸ್.ಎಸ್.ಕಲ್ಲೂರ ಪೆಟ್ರೋಲ್ ಬಂಕ್ನಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ದೊರೆಯುತ್ತಿತ್ತು. ಆದರೆ ರವಿವಾರ ಮತ್ತು ಸೋಮವಾರ ಸಾಯಂಕಾಲ ನಾಲ್ಕು ಗಂಟೆವರೆಗೂ ಗ್ರಾಮದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವಿತರಣೆಯಾಗಿಲ್ಲ ಎಂದು ಜನರು ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-26-1514949696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.