ವಿಜಯಪುರ: ವಿಜಯಪುರ ಗ್ರಾಮೀಣ ವಲಯದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಅಶೋಕ ಚನಬಸಗೋಳ ಆಯ್ಕೆಯಾಗಿದ್ದಾರೆ. 2026-31ನೇ ಅವಧಿಗೆ ಗ್ರಾಮೀಣ ವಲಯ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು, ನೂತನ ಪದಾಧಿಕಾರಿಗಳನ್ನು ಸಹ ಆಯ್ಕೆ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಹಣಮಂತ ಇಂಡಿ, ಉಪಾಧ್ಯಕ್ಷರಾಗಿ ಆಬೀದಹುಸೇನ್ ಹುಣಚಗಿ, ರತ್ನವ್ವ ಮಸಳಿ, ಕೋಶಾಧ್ಯಕ್ಷೆಯಾಗಿ ಸೋಮಶೇಖರ ಮೇತ್ರಿ, ಸಹಕಾರ್ಯದರ್ಶಿಗಳಾಗಿ ಶ್ರೀಶೈಲ ಮಸಳಿ, ಗೀತಾ ಹತ್ತಿ, ಸಂಘಟನಾ ಕಾರ್ಯದರ್ಶಿಗಳಾಗಿ ಚಂದ್ರಜ್ಯೋತಿ ಹಿರೇಕುರುಬರ, ಶಮಶಾದಬೇಗಂ ನದಾಫ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮಚಂದ್ರ ದೀಕ್ಷಿತ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-26-1504654404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.