ತಿಕೋಟಾ: ‘ಜನಗಣತಿ ಕಾರ್ಯ ಒಂದು ಹಬ್ಬವಿದ್ದಂತೆ. ಡಿಜಿಟಲ್ ಮಾದರಿ ಜನಗಣತಿ ಕಾರ್ಯ ಮಾಡುವ ಮೂಲಕ ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಹಬ್ಬದಂತೆ ಯಶಸ್ವಿಗೊಳಿಸಬೇಕು’ ಎಂದು ತಹಶೀಲ್ದಾರ್ ಸುರೇಶ ಚವಲರ ಹೇಳಿದರು.

ಪಟ್ಟಣದ ಎ.ಬಿ.ಜತ್ತಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ತಾಲ್ಲೂಕ ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಭಾರತದ ಜನಗಣತಿ 2027 ನಿಮಿತ್ತ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಮಂಗಳವಾರ ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಘು ನಡುವಿನಮನಿ, ಉಪತಹಶೀಲ್ದಾರ್ ಎಚ್.ಎನ್.ಬಡಿಗೇರ, ಎಸ್.ಬಿ.ಬಿರಾದರ, ಅನೀಲ ಕೊಟ್ಯಾಳ, ಪ್ರವೀಣ ಬಸರಕೋಡ, ಸಂತೋಷ ಹೆಗಡೆ, ರಮೇಶ ಚವ್ಹಾಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-26-1481198888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.