ವಿಜಯಪುರ: ಜಿಲ್ಲಾ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಗೂ ಬಾಣಂತಿಯರಿಗೆ 200 ಎಂಎಲ್ ಟೆಟ್ರಾ ಪ್ಯಾಕ್ನಲ್ಲಿ ಬಾದಾಮ್ ಹಾಲನ್ನು ವಿತರಿಸುವ ಮೂಲಕ ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಿಂದ ವಿಶ್ವ ಹಾಲು ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಲಿಂಗರಾಜ್ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ. ಶಿವಶಂಕರಸ್ವಾಮಿ ಮಾತನಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ.ಹಾ.ಮ ನಿರ್ದೇಶಕರು ಈರಣ್ಣ ಸಿ. ಕೊಪ್ಪದ, ಸಂತೋಷಕುಮಾರ ಪಾಟೀಲ, ಸಿದರಾಯ ಜಂಗಮಶೇಟ್ಟಿ, ರೇಷ್ಮಾ ಪೂಜಾರಿ, ಬಾಬು ಪಾತ್ರೋಟಿ, ನಿಂಗನಗೌಡ ಪಾಟೀಲ, ಸಿದಗೊಂಡ ರುದ್ರಗೌಡ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-1387606782

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.