ಯಾಳವಾರ(ದೇವರಹಿಪ್ಪರಗಿ): ಗ್ರಾಮದ ಐತಿಹಾಸಿಕ ಸೋಮೇಶ್ವರ, ನವಕೋಟೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ಜರುಗಲಿವೆ.

ಏ.7ರಂದು ಸ್ಥಳೀಯ ಗುರುಮಾಂತೇಶ್ವರ ಗುರುಮಠದ ದಾರುಕಲಿಂಗ ಶ್ರೀಗಳ ನೇತೃತ್ವದಲ್ಲಿ ಬೆಳಿಗ್ಗೆ ಸಪ್ತಾಹ ಸಂಪನ್ನಗೊಳ್ಳಲಿದೆ. ಅದೇ ದಿನ ಸಂಜೆ 6 ಗಂಟೆಗೆ ನವಕೋಟೇಶ್ವರ ದೇವಸ್ಥಾನಕ್ಕೆ ಕಳಸಾರೋಹಣ ನಡೆಯಲಿದೆ. ಏ.8ರಂದು ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ, ನಂತರ 10 ಗಂಟೆಗೆ ಪಲ್ಲಕ್ಕಿ ಉತ್ಸವದೊಂದಿಗೆ ಅಗ್ನಿಪ್ರವೇಶ ನಂತರ ಮಹಾಪ್ರಸಾದ ಜರುಗಲಿದೆ. ಸಂಜೆ ಮಹಾರಥೋತ್ಸವ ಜರುಗಲಿದೆ. ರಾತ್ರಿ ರಣರಂಗದಲ್ಲಿ ಹಾರಾಡಿದ ರಣಹದ್ದುಗಳು ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

ಏ.9ರಂದು ಬೆಳಿಗ್ಗೆ 10 ಗಂಟೆಗೆ ಸಂಗ್ರಾಣಿ, ಗುಂಡುಕಲ್ಲು, ಧಾನ್ಯದ ಚೀಲ ಭಾರ ಎತ್ತುವ ಸ್ಪರ್ಧೆಗಳು ಜರುಗಲಿದ್ದು, ಪ್ರಥಮ ಸ್ಥಾನ ಪಡೆದವರಿಗೆ ₹10,101 ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ₹5,101 ಬಹುಮಾನ ನೀಡಲಾಗುವುದು ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-26-958475425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.