ಮಂಗಳವಾರ, ಅಕ್ಟೋಬರ್ 4, 2022
25 °C

ಸೆ.7, 8ರಂದು ವಿಜಯಪುರಕ್ಕೆ ನೀರು ಪೂರೈಕೆ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸೆಪ್ಟೆಂಬರ್ 7 ಮತ್ತು 8ರಂದು ವಿಜಯಪುರ ನಗರಕ್ಕೆ ಕುಡಿಯುವ ನೀರಿನ ‍ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

ವಿಜಯಪುರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಳವಾಡ ಮಧ್ಯಂತರ ಪಂಪಿನ ಮನೆಯಿಂದ ಜಲನಗರ ಪಂಪಿನ ಮನೆಯ ವರೆಗೆ ಅಳವಡಿಸಿರುವ ಕೊಳವೆ ಮಾರ್ಗದ ತುರ್ತು ದುರಸ್ಥಿ ಕಾಮಗಾರಿಯನ್ನು  ಕೈಗೆತ್ತಿಕೊಳ್ಳುತ್ತಿರುವುದರಿಂದ ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.