ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

Published 12 ಏಪ್ರಿಲ್ 2024, 14:30 IST
Last Updated 12 ಏಪ್ರಿಲ್ 2024, 14:30 IST
ಅಕ್ಷರ ಗಾತ್ರ

ವಿಜಯಪುರ: ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ಭಾರತಿ ಹಣಮಂತ ಕೆಂಗನಾಳ(40) ಸಾವಿಗೀಡಾಗಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಎಮ್ಮೆಗೆ ಸಿಡಿಲು ಬಡಿದು ಸಾವು:

ಶಿರಾಡೋಣ ಗ್ರಾಮದ ಮಹಾದೇವ ರಕಮಾಜಿ ಪಾಂಡ್ರೆ ಅವರ ಜಮೀನಿನಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಸಾವಿಗೀಡಾಗಿದೆ.

ಧಾರಾಕಾರ ಮಳೆ:

ವಿಜಯಪುರ ನಗರ, ಸಿಂದಗಿ ಪಟ್ಟಣದಲ್ಲಿ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT