ಇಂಡಿ: ರಾಜಕೀಯ ಸೇರಿದಂತೆ ವಿಜ್ಞಾನ, ತಂತ್ರಜ್ಞಾನ ಮತ್ತು ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ತಮ್ಮ ಸಾಮಥ್ರ್ಯ ಸಾಬೀತು ಪಡಿಸಿದ್ದಾರೆ ಎಂದು ತಡವಲಗಾ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕಿರಣ ಗಜಾಕೋಶ ಹೇಳಿದರು.

ಇಂಡಿಯ ರೇಲ್ವೆ ಸ್ಟೇಷನ್ ಸರ್ಕಾರಿ ಶಾಲೆಯಲ್ಲಿ ಕೃಷಿವಿಜ್ಞಾನ ಕೇಂದ್ರ ಮತ್ತು ಪ್ಯಾರಾದೀಪ ಪಾಸ್ಪೇಟ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

ದಂತ ವೈದ್ಯೆ ಡಾ. ಅರುಣಾ ಕದಮ ಮಾತನಾಡಿ, ಮಹಿಳೆಯರು ಶಾಂತ ಸ್ವಭಾವದಿಂದ ಕೂಡಿದ ಶಕ್ತಿವಂತಳು. ಅವಳು ಪ್ರತಿ ಮನೆಯ ಬೆಳಕು. ಮಕ್ಕಳನ್ನು ಬೆಳೆಸುತ್ತಾಳೆ. ಉದ್ಯೋಗವನ್ನು ನಿರ್ವಹಿಸುತ್ತಾಳೆ. ಅವಳು ಶತಮಾನದ ಸಂಕೋಲೆಯನ್ನು ದಾಟಿ ಮುಂದೆ ಸಾಗಿದ್ದಾಳೆ. ಅಥರ್ಿಕ ಸ್ವಾವಲಂಬಿಯಾಗಿದ್ದಾಳೆ ಎಂದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀಣಾ ಚಂದಾವರಿ, ಪ್ಯಾರಾದೀಪ ಪಾಸ್ಪೇಟ್ ಸಾವಯುವ ಗೊಬ್ಬರದ ಸಂದೀಪ ಬಿರಾದಾರ, ಜೀವ ವಿಮೆಯ ಮಲ್ಲಿಕಾರ್ಜುನ ಕಂಬಳಿ, ಮುಖ್ಯಗುರು ಹೊಸಮನಿ ಮತ್ತು ಜಹೀದಾ ಹುಂಡೆಕರ ಮಾತನಾಡಿದರು.

ಜೀವ ವಿಮೆಯ ಪ್ರತಿನಿಧಿಗಳು, ಪಾಸ್ಪೇಟ್ ಗೊಬ್ಬರದ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.