ಶನಿವಾರ, ಅಕ್ಟೋಬರ್ 24, 2020
27 °C

ಎಂ.ಬಿ.ಪಾಟೀಲ ಜನ್ಮದಿನಕ್ಕೆ ಕೆರೆಗಳಿಗೆ ಬಾಗಿನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಶಾಸಕ ಎಂ.ಬಿ.ಪಾಟೀಲ ಅವರ ಜನ್ಮದಿನವಾದ ಅ.7ರಂದು ಕೆರೆಗಳಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ.

ಅಂದು ಬೆಳಿಗ್ಗೆ 10ಕ್ಕೆ ಇಟ್ಟಂಗಿಹಾಳ ಕೆರೆ, ಬೆಳಿಗ್ಗೆ 11ಕ್ಕೆ ಲೋಹಗಾಂವ ಹಳೇ ಕೆರೆ, ಮಧ್ಯಾಹ್ನ 12 ಕ್ಕೆ ಬಾಬಾನಗರ ಕೆರೆ, ಮಧ್ಯಾಹ್ನ .1ಕ್ಕೆ ಹೊನವಾಡ ಹಳೇ ಕೆರೆ, ಸಂಜೆ 4ಕ್ಕೆ ನಗರದ ಹೊರವಲಯದ ಬರಟಗಿ ಕೆರೆಗೆ ಪೂಜೆ ಸಲ್ಲಿಸಿ, ಬಾಗೀನ ಅರ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.