ಹುಬ್ಬಳ್ಳಿ: ಪ್ರಯಾಣಿಕರ ದಟ್ಟಣೆ ನಿವಾರಿಸಲು, ನೈರುತ್ಯ ರೈಲ್ವೆಯು ಯಶವಂತಪುರ- ವಿಜಯಪುರ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು (06577) ಸಂಚಾರ ಆರಂಭಿಸಿದೆ.

ಈ ರೈಲು ಮೇ 16ರಿಂದ ಜೂನ್ 27ರವರೆಗೆ ಪ್ರತಿ ಶನಿವಾರ ಸಂಜೆ 6.15ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 5.15ಕ್ಕೆ ವಿಜಯಪುರ ತಲುಪಲಿದೆ.

ವಿಜಯಪುರ– ಯಶವಂತಪುರ ರೈಲು (06578) ಮೇ 17ರಿಂದ ಜೂನ್ 28ರವರೆಗೆ ಪ್ರತಿ ಭಾನುವಾರ ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಬೆಳಿಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-26-936776129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.