ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಸಿಎಂ ಸ್ಥಾನ ಬೇಡಿಕೆ ತಪ್ಪಲ್ಲ: ಜಮೀರ್ ಅಹಮದ್

Published 22 ಜೂನ್ 2024, 15:50 IST
Last Updated 22 ಜೂನ್ 2024, 15:50 IST
ಅಕ್ಷರ ಗಾತ್ರ

ವಿಜಯಪುರ: ‘ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿಯಾಗಿ ಉಪಮುಖ್ಯಮಂತ್ರಿ ಸ್ಥಾನಗಳನ್ನು ನೀಡಬೇಕೆಂದು ಲಿಂಗಾಯತ, ದಲಿತ, ಮುಸ್ಲಿಂ ಸಮುದಾಯಗಳು ಬೇಡಿಕೆ ಇಟ್ಟಿವೆ. ನಾವು ಕೂಡ ಬೇಡಿಕೆ ಇಟ್ಟಿದ್ದೇವೆ. ಅದನ್ನು ಕೇಳುವುದರಲ್ಲಿ ತಪ್ಪೇನೂ ಇಲ್ಲ’ ಎಂದು ಸಚಿವ ಜಮೀರ್‌ ಅಹಮದ್‌ ಹೇಳಿದರು.

‘ತಮ್ಮ ಸಮುದಾಯದ ವ್ಯಕ್ತಿ ಉಪಮುಖ್ಯಮಂತ್ರಿ ಆಗಬೇಕು ಎಂಬ ಆಸೆ ವಿವಿಧ ಸಮುದಾಯದವರಿಗೆ ಇರುತ್ತದೆ. ಆದರೆ, ಆ ಸ್ಥಾನ ಕೊಡುವುದು ಅಥವಾ ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT