ಸೋಮವಾರ, ಸೆಪ್ಟೆಂಬರ್ 20, 2021
27 °C

ನನ್ನ ಭೇಟಿಗೆ ಯಾರು ಬೇಕಿದ್ದರೂ ಬರಬಹುದು: ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಶಿರಸಿ: ವಿಧಾನಸೌಧ ಇರಲಿ, ಮನೆ ಅಥವಾ ಕಚೇರಿ ಇರಲಿ ಸಾರ್ವಜನಿಕರ ಭೇಟಿಗೆ ಸದಾ ಲಭ್ಯವಿರುತ್ತೇನೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಸಚಿವ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದ ಕುರಿತು ಭೇಟಿಗೆ ಅವಕಾಶ ಕೇಳಿರುವ ಕುರಿತು ಬುಧವಾರ ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

'ನನ್ನ ಭೇಟಿಗೆ ಅವಕಾಶ ಕೇಳಿದವರಿಗೆ ನಿಶ್ಚಿತವಾಗಿಯೂ ನೀಡುತ್ತೇನೆ' ಎಂದರು. ಆದರೆ ಆನಂದ್ ಸಿಂಗ್ ಭೇಟಿಗೆ ಅವಕಾಶ ಕೇಳಿದ್ದಾರೆಂದು ನೇರವಾಗಿ ಸ್ಪಷ್ಟಪಡಿಸಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು