ಹಾಸನ | ಮುಗಿಯದ ಹೇಮಾವತಿ ಸಂತ್ರಸ್ತರ ಬವಣೆ: ಜಮೀನು ಕಳೆದುಕೊಂಡವರಿಗೆ ಸಿಗದ ದಾಖಲೆ
Hemavathi Dam Land: ಹಾಸನ: ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡಿರುವ ಸಂತ್ರಸ್ತರು ಇಂದಿಗೂ ನೆಮ್ಮದಿಯ ಜೀವನ ನಡೆಸುವುದು ಸಾಧ್ಯವಾಗುತ್ತಿಲ್ಲ. ನೆಮ್ಮದಿ ಸಿಗುವ ಲಕ್ಷಣಗಳೂ ಗೋಚರಿಸುತ್ತಿಲ್ಲ. Last Updated 16 ಡಿಸೆಂಬರ್ 2025, 3:26 IST