ಕಾಡಾನೆ ದಾಳಿಗೆ ಇದುವರೆಗೆ 90 ಜನರ ಬಲಿ| ಜಿಲ್ಲೆಯಲ್ಲಿ 35–40 ಕಾಡಾನೆ, ಮರಿಗಳ ಸಾವು
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಕಾರ್ಮಿಕರನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಜ.16 ರಂದು ಸಕಲೇಶಪುರದಲ್ಲಿ ಜನಸ್ಪಂದನಾ ಸಭೆ ಕರೆಯುವುದಾಗಿ ಹೇಳಿದ್ದಾರೆ. ಕಾಡಾನೆ ದಾಳಿಯಿಂದ ಮೃತರ ಕುಟುಂಬಸ್ಥರು, ಗ್ರಾಮಸ್ಥರು ಭಾಗವಹಿಸಲಿದ್ದಾರೆ.
ಸಿಮೆಂಟ್ ಮಂಜು, ಶಾಸಕ
ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವರಿಗೆ ಮನವಿ ಮಾಡಲಾಗುವುದು.
ಶ್ರೇಯಸ್ ಪಟೇಲ್, ಸಂಸದ
ಸಕಲೇಶಪುರ ತಾಲ್ಲೂಕಿನಲ್ಲಿ ಕಾರ್ಯಾಚರಣೆ ಮೂಲಕ ಪುಂಡಾನೆ ಸೆರೆ ಹಿಡಿದಿರುವುದು