ಸೋಮವಾರ, 29 ಡಿಸೆಂಬರ್ 2025
×
ADVERTISEMENT
ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು: ಜಯದ ಹೊಸ್ತಿಲಿನಲ್ಲಿ ಜನ ಹೋರಾಟ
ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು: ಜಯದ ಹೊಸ್ತಿಲಿನಲ್ಲಿ ಜನ ಹೋರಾಟ
ಶತ ದಿನ ಕಂಡ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಅನಿರ್ದಿಷ್ಟಾವಧಿ ಧರಣಿ
ಫಾಲೋ ಮಾಡಿ
Published 29 ಡಿಸೆಂಬರ್ 2025, 0:30 IST
Last Updated 29 ಡಿಸೆಂಬರ್ 2025, 0:30 IST
Comments
ವಿಜಯಪುರದಲ್ಲಿ ಸರ್ಕಾರವೇ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಆಗ್ರಹಿಸಿ  ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಚಳವಳಿ ನಡೆಸಿದ ಮಹಿಳೆಯರು

ವಿಜಯಪುರದಲ್ಲಿ ಸರ್ಕಾರವೇ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಆಗ್ರಹಿಸಿ  ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಚಳವಳಿ ನಡೆಸಿದ ಮಹಿಳೆಯರು

ವಿಜಯಪುರದಲ್ಲಿ ಸರ್ಕಾರವೇ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಆಗ್ರಹಿಸಿ  ಗಾಂಧಿವೃತ್ತದಲ್ಲಿ ಮಾನವ ಸರಪಳಿ ರಚಿಸಿ ನಡೆದ ಹೋರಾಟ

ವಿಜಯಪುರದಲ್ಲಿ ಸರ್ಕಾರವೇ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಆಗ್ರಹಿಸಿ  ಗಾಂಧಿವೃತ್ತದಲ್ಲಿ ಮಾನವ ಸರಪಳಿ ರಚಿಸಿ ನಡೆದ ಹೋರಾಟ

ಮುಖ್ಯಮಂತ್ರಿ ಬಳಿಗೆ ಶೀಘ್ರದಲ್ಲೇ ಹೋರಾಟಗಾರರ ನಿಯೋಗ ಕರೆದುಕೊಂಡು ಹೋಗಿ, ಪಿಪಿಪಿ ಬೇಡ, ಸರ್ಕಾರಿ ವೈದ್ಯಕೀಯ ಕಾಲೇಜು ಆದಷ್ಟು ಶೀಘ್ರ ಆಗಲಿ ಎಂದು ನಾನೇ ಸ್ಪಷ್ಟವಾಗಿ ಮನವರಿಕೆ ಮಾಡುತ್ತೇನೆ.ಪಿಪಿಪಿ ಬೇಡ ಎಂಬುದು ನನ್ನ ಸ್ಪಷ್ಟ ನಿರ್ಧಾರ, ಪಿಪಿಪಿ ಮುಗಿದ ಅಧ್ಯಾಯ
ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ, ವಿಜಯಪುರ
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿ, ಸಚಿವ ಸಂಪುಟ ಸಭೆ ಅನುಮೋದಿಸುವವರೆಗೂ ಅನಿರ್ದಿಷ್ಟಾವಧಿ ಹೋರಾಟದಿಂದ ಹಿಂದೆ ಸರಿಯುವುದಿಲ್ಲ
ಅನಿಲ ಹೊಸಮನಿ, ಸದಸ್ಯ, ವಿಜಯಪುರ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ
ಜನವರಿ 9ರಂದು ಸಿಎಂ ವಿಜಯಪುರಕ್ಕೆ ಬರುವುದರೊಳಗೆ ಸರ್ಕಾರ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದಾಗಿ ಅಧಿಕೃತವಾಗಿ ಘೋಷಣೆಯಾಗಬೇಕು. ಇಲ್ಲವಾದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ
ಅರವಿಂದ ಕುಲಕರ್ಣಿ,ಸದಸ್ಯ, ವಿಜಯಪುರ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT