ಶನಿವಾರ, 14 ಮಾರ್ಚ್ 2026
×
ADVERTISEMENT

PV Web Exclusive: ಹಾಸನ ಜಿಲ್ಲೆಯ ರೈತರಿಗೆ ಆಸರೆಯಾದೀತೆ ಆಲೂಗಡ್ಡೆ ?

ಅಂಗಮಾರಿ ರೋಗ, ಅನಾವೃಷ್ಟಿ, ಅತಿವೃಷ್ಟಿಯಿಂದ ಕ್ಷೀಣಿಸಿದ ಬೆಳೆ: ಕ್ಷೇತ್ರ ವಿಸ್ತರಣೆಗೆ ತೋಟಗಾರಿಕೆ ಇಲಾಖೆ ಹೆಜ್ಜೆ
Published : 14 ಫೆಬ್ರುವರಿ 2026, 23:30 IST
Last Updated : 14 ಫೆಬ್ರುವರಿ 2026, 23:30 IST
ADVERTISEMENT
ಫಾಲೋ ಮಾಡಿ
Comments
ಆಲೂಗಡ್ಡೆ ಬಿತ್ತನೆ ಮಾಡುತ್ತಿರುವ ರೈತರು.

ಆಲೂಗಡ್ಡೆ ಬಿತ್ತನೆ ಮಾಡುತ್ತಿರುವ ರೈತರು.

ಹಾಸನದಲ್ಲಿ ಆಯೋಜಿಸಿದ್ದ ಆಲೂಗಡ್ಡೆ ಮೇಳದಲ್ಲಿ ವಿವಿಧ ತಳಿಯ ಆಲೂಗಡ್ಡೆ ಹಾಗೂ ಅಂಗಾಂಶ ಕೃಷಿಯ ಸಸಿಗಳನ್ನು ಪ್ರದರ್ಶಿಸಲಾಯಿತು.

ಹಾಸನದಲ್ಲಿ ಆಯೋಜಿಸಿದ್ದ ಆಲೂಗಡ್ಡೆ ಮೇಳದಲ್ಲಿ ವಿವಿಧ ತಳಿಯ ಆಲೂಗಡ್ಡೆ ಹಾಗೂ ಅಂಗಾಂಶ ಕೃಷಿಯ ಸಸಿಗಳನ್ನು ಪ್ರದರ್ಶಿಸಲಾಯಿತು.

ಇದೇ ಮೊದಲ ಬಾರಿಗೆ ಹಾಸನದಲ್ಲಿ ಆಲೂಗಡ್ಡೆ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿ ಕನಿಷ್ಠ 20 ಸಾವಿರದಿಂದ 25 ಸಾವಿರ ಹೆಕ್ಟೇರ್‌ನಲ್ಲಿ ಆಲೂಗಡ್ಡೆಯನ್ನು ಬೆಳೆಯುವಂತೆ ಮಾಡುವುದೇ ಮೇಳದ ಉದ್ದೇಶ.
ಯೋಗೇಶ್‌, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ
ಒಂದು ಕಾಲದಲ್ಲಿ ದೇಶದ ಗಮನ ಸೆಳೆದಿದ್ದ, ಆಲೂಗಡ್ಡೆ ಬೆಳೆಯುವ ಜಿಲ್ಲೆಯಾಗಿದ್ದ ಹಾಸನದಲ್ಲಿ, ಬೆಳೆಯನ್ನು ಸಂರಕ್ಷಿಸಿ, ಉತ್ತೇಜಿಸಲಾಗುವುದು.
ಕೃಷ್ಣ ಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ
20 ವರ್ಷಗಳಿಂದ ಚಿಪ್ಸ್ ತಯಾರಿಕೆಗೆ ಬಳಸುವ ವಿಶೇಷ ಎಫ್‌ಸಿ–5 ಮತ್ತು ಎಫ್‌ಸಿ–12 ತಳಿಗಳ ಆಲೂಗಡ್ಡೆ ಬೆಳೆಯುತ್ತಿದ್ದೇನೆ. ಕಳೆದ ವರ್ಷ ಎಂಟು ಎಕರೆಯಲ್ಲಿ ಎಕರೆಗೆ ಸುಮಾರು 100 ಚೀಲ ಇಳುವರಿ ದೊರೆತಿದೆ. ಅಂಗಮಾರಿ ರೋಗ, ಅತಿವೃಷ್ಟಿ, ಅನಾವೃಷ್ಟಿಯಿಂದ ಆಲೂಗಡ್ಡೆ ಬೆಳೆಯುವ ಕ್ಷೇತ್ರ ಕಡಿಮೆಯಾಗಿದೆ. ಗುಣಮಟ್ಟದ ಬೀಜ, ಔಷಧಿ, ಮಾರ್ಗದರ್ಶನ ನೀಡಿದಲ್ಲಿ, ಆಲೂಗಡ್ಡೆ ಕೃಷಿ ಹೆಚ್ಚಾಗುವ ಸಾಧ್ಯತೆ ಇದೆ.
ಶಂಕರ್, ಅಪ್ಪೆನಹಳ್ಳಿಯ ಆಲೂಗಡ್ಡೆ ಬೆಳೆಗಾರ
25 ವರ್ಷಗಳಿಂದ ಆಲೂಗಡ್ಡೆ ಕೃಷಿ ಮಾಡುತ್ತಿದ್ದು. ಕೆಲವೊಮ್ಮೆ ಇಳುವರಿ ಕಡಿಮೆಯಾದರೂ, ಪ್ರತಿವರ್ಷ ಆಲೂಗಡ್ಡೆ ಬೆಳೆಯುತ್ತಿದ್ದೇವೆ. ಆದರೆ, ಪ್ರತಿಬಾರಿಯೂ ರೈತರು ನಷ್ಟ ಅನುಭವಿಸಿದರೆ, ಆರ್ಥಿಕ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ರೈತರು ಆಲೂಗಡ್ಡೆ ಬೆಳೆಯುವ ನಿಟ್ಟಿನಲ್ಲಿ ಇಲಾಖೆಯಿಂದ ಅಗತ್ಯ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಅವಶ್ಯಕವಾಗಿದೆ.
ಸುರೇಶ್, ಬಿಟ್ಟಹಳ್ಳಿ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT