ಗುರುವಾರ , ಫೆಬ್ರವರಿ 20, 2020
17 °C

ಶಿವಮೊಗ್ಗ: ಮಹಿಳೆಯರ ಸುರಕ್ಷತೆಗೆ ಸಹಾಯವಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ತಡ ರಾತ್ರಿಯಲ್ಲಿ ಬರುವ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಅವರಿಗೆ ಯಾವುದೇ ಸಂಶಯ ಕಂಡು ಬಂದಲ್ಲಿ ಸಹಾಯವಾಣಿಗೆ ಕರೆ ಮಾಡಲು ಜಿಲ್ಲಾ ಪೊಲೀಸ್ ಮನವಿ ಮಾಡಿದೆ.

ರಾತ್ರಿ 10ರಿಂದ ಬೆಳಿಗ್ಗೆ 6ರ ಮಧ್ಯದಲ್ಲಿ ದೂರದ ಸ್ಥಳಗಳಿಂದ ಪ್ರಯಾಣ ಮಾಡಿ ಬಂದ
ಮಹಿಳೆಯರು ನಿಗದಿತ ಸ್ಥಳಗಳಿಗೆ ತಲುಪಲು ಜಿಲ್ಲೆಯಾದ್ಯಂತ ಇರುವ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಇತರ ಸ್ಥಳಗಳಲ್ಲಿ ಕಾಯುತ್ತಿರುವ ಸಮಯದಲ್ಲಿ ಯಾವುದೇ ಸಂಶಯ ಕಂಡುಬಂದಲ್ಲಿ
ದೂ: 9480803300 ಮತ್ತು 112-ಸಹಾಯವಾಣಿಗೆ ಕರೆ ಮಾಡಿ ಪೊಲೀಸರ ಸಹಾಯವನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು