ಅಂಬಿಗರ ಚೌಡಯ್ಯ ನೇರ, ನಿಷ್ಠುರವಾದಿ; ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಬಣ್ಣನೆ
Jayanti Celebration: ಬಸವಾದಿ ಶರಣರಲ್ಲಿ ವಿಭಿನ್ನ ವ್ಯಕ್ತಿತ್ವ ಹೊಂದಿದ್ದ ನಿಜಶರಣ ಅಂಬಿಗರ ಚೌಡಯ್ಯ ಅವರು ಸಮಾಜದ ಮೂಢನಂಬಿಕೆಗಳ ನಿರ್ಮೂಲನೆಗಾಗಿ ಶ್ರಮಿಸಿದ್ದರು ಎಂದು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಬಣ್ಣಿಸಿದರು.Last Updated 22 ಜನವರಿ 2026, 5:37 IST