ಗುರುವಾರ , ಅಕ್ಟೋಬರ್ 22, 2020
27 °C

ಹುಣಸಗಿ: 1.63 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸಗಿ: ರಾಜ್ಯದ ಕೃಷ್ಣಾ ನದಿ ಪ್ರದೇಶದಲ್ಲಿ ಒಂದು ವಾರದಿಂದ ವ್ಯಾಪಕ ಮಳೆ ಕಾರಣ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮತ್ತೆ ನೀರು ಹರಿದು ಬರುತ್ತಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೊಡಿ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 85 ಸಾವಿರ ಕ್ಯುಸೆಕ್ ಇದ್ದ ಒಳ ಹರಿವು ಬುಧವಾರ ಬೆಳಿಗ್ಗೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಇದರಿಂದಾಗಿ ಸಂಜೆಯ ಹೊತ್ತಿಗೆ 22 ಗೇಟ್‌ಗಳ ಮುಖಾಂತರ 1.62 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.