ನಾರಾಯಣಪುರ: ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ ಶುಕ್ರವಾರ ಬಸವಸಾಗರಕ್ಕೆ 3000 ಕ್ಯೂಸೆಕ್ನಷ್ಟು ಒಳಹರಿವು ಹರಿದು ಬರುತ್ತಿದೆ ಎಂದು ಕೆಬಿಜೆಎನ್ಎಲ್ ಮೂಲಗಳು ತಿಳಿಸಿವೆ.

ಸದ್ಯ 492.252 ಮೀಟರ್ ಗರಿಷ್ಠ ಎತ್ತರದಲ್ಲಿ 489.23 ಮೀಟರ್ ನೀರಿದ್ದು, ಗರಿಷ್ಠ ಸಂಗ್ರಹ ಮಟ್ಟ 33.31 ಟಿಎಂಸಿ ಅಡಿಯಲ್ಲಿ 21.26 ಟಿಎಂಸಿ ಅಡಿ ನೀರು ಸಂಗ್ರಹಗೊಂಡಿದೆ. ಹೊರ ಹರಿವು ಇಲ್ಲ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.