ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: 53 ಕೊರೊನಾ ಪ್ರಕರಣ ದೃಢ

Last Updated 23 ಸೆಪ್ಟೆಂಬರ್ 2020, 16:15 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಬುಧವಾರ 53 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢವಾಗಿದೆ.

ಚನ್ನಪಟ್ಟಣ 18, ಕನಕಪುರ 6, ಮಾಗಡಿ 19 ಮತ್ತು ರಾಮನಗರ 10 ಪ್ರಕರಣಗಳು ಇದರಲ್ಲಿ ಸೇರಿವೆ. ಜಿಲ್ಲೆಯಲ್ಲಿ ಒಟ್ಟು 5215 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1254, ಕನಕಪುರ 1076, ಮಾಗಡಿ 808 ಮತ್ತು ರಾಮನಗರ 2077 ಪ್ರಕರಣಗಳು ಸೇರಿವೆ. ಸೋಂಕಿನಿಂದಾಗಿ ಈವರೆಗೆ 53 ಮಂದಿ ಮೃತಪಟ್ಟಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 12, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 4 ಹಾಗೂ ರಾಮನಗರ ತಾಲ್ಲೂಕಿನಲ್ಲಿ 6 ಸೇರಿ ಒಟ್ಟಾರೆ 33 ಜನರು ಬುಧವಾರ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4271 ಜನರು ಗುಣಮುಖರಾಗಿದ್ದಾರೆ. ಇನ್ನೂ 891 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT