ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: 88 ಜನರಿಗೆ ಕೋವಿಡ್

Last Updated 16 ಏಪ್ರಿಲ್ 2021, 5:27 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಏ.15 ರ ಗುರುವಾರ 16 ಜನರು ಸಂಪೂರ್ಣ ಚೇತರಿಸಿಕೊಂಡಿದ್ದು, ಒಟ್ಟಾರೆ ಇಲ್ಲಿಯವರೆಗೆ 10,822 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 88 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,297ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 413 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT