ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಭಾನುವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ನಿರ್ಮಿಸಲಾಯಿತು
ಯಾದಗಿರಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಚಿವ ಶಾಸಕ ಜಿಲ್ಲಾಧಿಕಾರಿ ಎಸ್‌ಪಿ ಅವರು ಮಾನವ ಸರಪಳಿ ಯಲ್ಲಿ ಭಾಗವಹಿಸಿದ್ದರು
ಯಾದಗಿರಿ ನಗರದ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಭಾನುವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ವೇಷ ಧರಿಸಿದ ಪುಟ್ಟ ಮಕ್ಕಳ ವಿಶೇಷ ಗಮನ ಸೆಳೆಯಿತು
ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿನ್ನಲೆಯಲ್ಲಿ ಧಿಕ್ಕಾರ ಕೂಗಿದ ಸಂಘಟನೆಗಳ ಮುಖಂಡರು