ಕೃಷಿಭಾಗ್ಯ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

7

ಕೃಷಿಭಾಗ್ಯ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Published:
Updated:

ಯಾದಗಿರಿ: 2018-19ನೇ ಸಾಲಿಗೆ ಕೃಷಿಭಾಗ್ಯ ಯೋಜನೆಯು ತೋಟಗಾರಿಕೆ ಇಲಾಖೆಗೂ ವಿಸ್ತರಿಸಲಾಗಿದೆ. ಪಾಲಿಹೌಸ್, ಕೃಷಿಹೊಂಡ, ಡೀಸೆಲ್ ಪಂಪ್‌ಸೆಟ್ ಘಟಕಗಳನ್ನು ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ.

ಸಾಮಾನ್ಯ ರೈತರಿಗೆ ಶೇ.೫೦ರಷ್ಟು ಸಹಾಯಧನ ನೀಡಲಾಗುವುದು. ಈ ಘಟಕಗಳನ್ನು ಅನುಷ್ಠಾನಗೊಳಿಸಲು ಸರ್ಕಾರದಿಂದ ಅನುಮೋದಿತ ಸರಬರಾಜುದಾರರನ್ನು ನೇಮಿಸಲಾಗಿದ್ದು, ಆಸಕ್ತ ರೈತರು ಸೆ. 29ರೊಳಗೆ ಶಹಾಪುರ ತಾಲ್ಲೂಕು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ (ಜಿ.ಪಂ) ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08479 -243387ಗೆ ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !