ಭಾನುವಾರ, ಆಗಸ್ಟ್ 1, 2021
27 °C

ಯಾದಗಿರಿ | ಬಸವರಾಜ ಚಂಡ್ರಿಕಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಸವರಾಜಪ್ಪ ಚಂಡ್ರಿಕಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಪ್ರಾಧಿಕಾರದ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು.

ನಂತರ ಮಾತನಾಡಿದ, ಎಲ್ಲರ ಸಹಕಾರ ಹಾಗೂ ಸಲಹೆಗಳನ್ನು ನಿರೀಕ್ಷಿಸುತ್ತಿದ್ದು, ಪ್ರಾಧಿಕಾರದಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದರು.

ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ, ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ, ಸಿದ್ದಪ್ಪ ಹೊಟ್ಟಿ, ಖಂಡಪ್ಪ ದಾಸನ್, ಮೋಹನಬಾಬು, ಮಲ್ಲಣಗೌಡ ಹತ್ತಿಕುಣಿ, ಸಿದ್ದಣಗೌಡ ಕಾಡಂನೋರ, ಪ್ರಾಧಿಕಾರದ ಸದಸ್ಯರಾದ ರುದ್ರಗೌಡ ಪಾಟೀಲ್, ಶಿವಕಾಂತಮ್ಮ ಮಡ್ನಳ್ಳಿ, ಸುಭಾಶ ಮಾಳಿಕೇರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.