ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸಗಿ: ‘ಬೇಂದ್ರೆ ಸಾಹಿತ್ಯದಲ್ಲಿ ಅಗಾಧ ಶಕ್ತಿ’

Last Updated 1 ಫೆಬ್ರುವರಿ 2023, 5:28 IST
ಅಕ್ಷರ ಗಾತ್ರ

ಹುಣಸಗಿ: ‘ದ.ರಾ.ಬೇಂದ್ರೆ ಅವರು ತಮ್ಮ ಹಲವಾರು ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ’ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ಹೇಳಿದರು.

ತಾಲ್ಲೂಕಿನ ಕೊಡೇಕಲ್ಲ ಗ್ರಾಮದ ಜನಕ ಪದವಿ ಕಾಲೇಜನಲ್ಲಿ ಕಸಾಪ ವಲಯ ಘಟಕದಿಂದ ಹಮ್ಮಿಕೊಂಡಿದ್ದ ದ.ರಾ. ಬೇಂದ್ರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಚಾರ್ಯ ಸೋಮಶೇಖರ ಪಂಚಗಲ್ಲ ಅಧ್ಯಕ್ಷತೆ ವಹಿಸಿ ಮಾತ ನಾಡಿದರು. ಪ್ರಾಸ್ತಾವಿಕವಾಗಿ ಗುರುರಾಜ ಜ್ಯೋಶಿ ಮಾತನಾಡಿದರು.

ಕೊಡೇಕಲ್ಲ ವಲಯಾಧ್ಯಕ್ಷರಾಗಿ ಕೋರಿಸಂಗಯ್ಯ ಗಡ್ಡದ್ ಅವರು ಪದಗ್ರಹಣ ಮಾಡಿದರು.

ರವೀಂದ್ರ ಅಂಗಡಿ, ಚಂದ್ರಶೇಖರ ಹೊಕ್ರಾಣಿ, ಬಸನಗೌಡ ವಠಾರ, ಭೀಮನಗೌಡ ಬಿರಾದಾರ, ಭಾಗಣ್ಣ ಹಗರಟಗಿ, ಸಂಗನಬಸ್ಸು ಪಂಚಗಲ್ಲ ಸೇರಿದಂತೆ ಪ್ರಮುಖರು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT