ಬುಧವಾರ, ಜನವರಿ 22, 2020
24 °C

ಧರ್ಮಾಪುರ ಗ್ರಾಮದ ಹೊರವಲಯದಲ್ಲಿ ಲಾರಿ-ಬೈಕ್ ಡಿಕ್ಕಿ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುರುಮಠಕಲ್: ತಾಲ್ಲೂಕಿನ ಧರ್ಮಾಪುರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿ–16 ರಲ್ಲಿ ಲಾರಿ ಮತ್ತು ಬೈಕ್‌ ಪರಸ್ಪರ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟ ಘಟನೆ ಸೋಮವಾರ ರಾತ್ರಿ ಜರುಗಿದೆ.

ಮೃತರನ್ನು ದ್ವಿಚಕ್ರ ವಾಹನದಲ್ಲಿದ್ದ ಸೇಡಂ ತಾಲ್ಲೂಕಿನ ಹಂದರಕಿ ಗ್ರಾಮದ ರಾಜಪ್ಪ (35) ಹಾಗೂ ಗಂಗಮ್ಮ ಸುದರ್ಶನ (30) ಎಂದು ಗುರುತಿಸಲಾಗಿದೆ. ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು