ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ.ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿಸಚಿವರನ್ನು ಮೆರವಣಿಗೆ ಮೂಲಕ ಭರ್ಜರಿಯಾಗಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದರು.ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದಘಟನೆ ನಡೆದಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೊ ಸಾಮಾಜಿಕ ತಾಣಗಳಲ್ಲಿ ಓಡಾಡುತ್ತಿದೆ.

ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಆಗುವರೇ ಕರ್ನಾಟಕ ಹೈಕೋರ್ಟ್ನ ಬಿ.ವಿ.ನಾಗರತ್ನ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.