ಕೆರೆಗೆ ನೀರು ತುಂಬಿಸುವುದು. ಕಾಲುವೆ ಜಾಲದ ನೀರು ವಂಚಿತ ಜಮೀನುಗಳಿಗೆ ನೀರು ಹರಿಸುವ ಯೋಜನೆಗಾಗಿ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಬೇಡಿಕೆಯ ಆಗ್ರಹದ ಪಟ್ಟಿ ಸಲ್ಲಿಸಲಾಗಿದೆ
–ಶರಣಬಸಪ್ಪ ದರ್ಶನಾಪುರ, ಸಚಿವ
ರೈತರು ಕೂಲಿ ಕಾರ್ಮಿಕರಿಗಾಗಿ ದೊಡ್ಡ ಯೋಜನೆ ರೂಪಿಸಿಕೊಂಡು ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ಕಾಯ್ದಿರಿಸಬೇಕು ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿ ನಿಯಂತ್ರಿಸಬೇಕು